ಆದಿಕಾಂಡ 12:7

ಆದಿಕಾಂಡ 12:7 KANCLBSI

ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.

Video vir ಆದಿಕಾಂಡ 12:7