ಆದಿಕಾಂಡ 14:18-19

ಆದಿಕಾಂಡ 14:18-19 KANCLBSI

ಸಾಲೇಮಿನ ಅರಸನೂ ಪರಾತ್ಪರ ದೇವರ ಯಾಜಕನೂ ಆಗಿದ್ದ ಮೆಲ್ಕಿಸದೇಕನು ಸಹ ಅಲ್ಲಿಗೆ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಅರ್ಪಿಸಿ ಅಬ್ರಾಮನಿಗೆ ಇಂತೆಂದು ಆಶೀರ್ವಾದ ಮಾಡಿದನು: “ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಆಶೀರ್ವಾದ ಅಬ್ರಾಮನಿಗಿರಲಿ; ನಿನ್ನ ಶತ್ರುಗಳನ್ನು ನಿನ್ನ ಕೈವಶಮಾಡಿದ ಆ ಪರಾತ್ಪರ ದೇವರಿಗೆ ಸ್ತೋತ್ರವಾಗಲಿ!”

Video vir ಆದಿಕಾಂಡ 14:18-19