ಆದಿಕಾಂಡ 14:22-23

ಆದಿಕಾಂಡ 14:22-23 KANCLBSI

ಅದಕ್ಕೆ ಅಬ್ರಾಮನು, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ: ನಿನಗೆ ಸೇರಿದವುಗಳಲ್ಲಿ ಯಾವುದನ್ನೂ, ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಾನು ತೆಗೆದುಕೊಳ್ಳುವುದಿಲ್ಲ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದ’ ಎಂದು ಹೇಳಿಕೊಳ್ಳುವುದಕ್ಕೂ ನಿನಗೆ ಆಸ್ಪದ ಇರಬಾರದು.

Video vir ಆದಿಕಾಂಡ 14:22-23