ಆದಿಕಾಂಡ 3:6

ಆದಿಕಾಂಡ 3:6 KSB

ಆಗ ಸ್ತ್ರೀಯು, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು.

Video for ಆದಿಕಾಂಡ 3:6