1
ಯೋಹಾನ 10:10
ಕನ್ನಡ ಸತ್ಯವೇದವು J.V. (BSI)
ಕಳ್ಳನು ಕದ್ದುಕೊಳ್ಳುವದಕ್ಕೂ ಕೊಯ್ಯುವದಕ್ಕೂ ಹಾಳುಮಾಡುವದಕ್ಕೂ ಬರುತ್ತಾನೆ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿ ಇರಬೇಕೆಂತಲೂ ಬಂದೆನು.
قارن
اكتشف ಯೋಹಾನ 10:10
2
ಯೋಹಾನ 10:11
ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
اكتشف ಯೋಹಾನ 10:11
3
ಯೋಹಾನ 10:27
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ; ನಾನು ಅವುಗಳನ್ನು ಬಲ್ಲೆನು; ಅವು ನನ್ನ ಹಿಂದೆ ಬರುತ್ತವೆ.
اكتشف ಯೋಹಾನ 10:27
4
ಯೋಹಾನ 10:28
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದೇ ಇಲ್ಲ; ಅವುಗಳನ್ನು ಯಾರೂ ನನ್ನ ಕೈಯೊಳಗಿಂದ ಕಸಕೊಳ್ಳರು.
اكتشف ಯೋಹಾನ 10:28
5
ಯೋಹಾನ 10:9
ನಾನೇ ಆ ಬಾಗಲು; ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಹೋದರೆ ಸುರಕ್ಷಿತವಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು, ಮೇವನ್ನು ಕಂಡುಕೊಳ್ಳುವನು.
اكتشف ಯೋಹಾನ 10:9
6
ಯೋಹಾನ 10:14,15
ನಾನೇ ಒಳ್ಳೇ ಕುರುಬನು; ತಂದೆಯು ನನ್ನನ್ನು ನಾನು ತಂದೆಯನ್ನು ತಿಳಿದಿರುವಂತೆಯೇ ನಾನು ನನ್ನ ಕುರಿಗಳನ್ನು ತಿಳಿದಿದ್ದೇನೆ; ನನ್ನ ಕುರಿಗಳು ನನ್ನನ್ನು ತಿಳಿದವೆ; ಮತ್ತು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.
اكتشف ಯೋಹಾನ 10:14,15
7
ಯೋಹಾನ 10:29-30
ನನ್ನ ತಂದೆಯು ನನಗೆ ಕೊಟ್ಟದ್ದು ಎಲ್ಲಾದ್ದಕ್ಕಿಂತ ದೊಡ್ಡದು; ಅದನ್ನು ತಂದೆಯ ಕೈಯೊಳಗಿಂದ ಯಾರೂ ಕಸಕೊಳ್ಳಲಾರರು. ನಾನೂ ತಂದೆಯೂ ಒಂದಾಗಿದ್ದೇವೆ ಅಂದನು.
اكتشف ಯೋಹಾನ 10:29-30
8
9
ಯೋಹಾನ 10:18
ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆಯರು, ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ; ಅದನ್ನು ಕೊಡುವದಕ್ಕೆ ನನಗೆ ಅಧಿಕಾರ ಉಂಟು, ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರ ಉಂಟು; ಈ ಅಪ್ಪಣೆಯನ್ನು ನನ್ನ ತಂದೆಯಿಂದ ಹೊಂದಿದ್ದೇನೆ ಅಂದನು.
اكتشف ಯೋಹಾನ 10:18
10
ಯೋಹಾನ 10:7
ಆದಕಾರಣ ಯೇಸು ಮತ್ತೂ ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗಲಾಗಿದ್ದೇನೆ.
اكتشف ಯೋಹಾನ 10:7
11
ಯೋಹಾನ 10:12
ಕೂಲಿಯಾಳು ಕುರುಬನೂ ಕುರಿಗಳ ಒಡೆಯನೂ ಆಗಿರದೆ ತೋಳ ಬರುವದನ್ನು ಕಾಣುತ್ತಲೇ ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ; ತೋಳವು ಅವುಗಳನ್ನು ಹಿಡುಕೊಂಡು ಹಿಂಡನ್ನು ಚದರಿಸುತ್ತದೆ.
اكتشف ಯೋಹಾನ 10:12
12
ಯೋಹಾನ 10:1
ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರೀಹಟ್ಟಿಯೊಳಗೆ ಬಾಗಲಿಂದ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನು ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ.
اكتشف ಯೋಹಾನ 10:1
الصفحة الرئيسية
الكتاب المقدس
خطط
فيديوهات