1
ಯೋಹಾನ 9:4
ಕನ್ನಡ ಸತ್ಯವೇದವು J.V. (BSI)
ನನ್ನನ್ನು ಕಳುಹಿಸಿದಾತನ ಕಾರ್ಯಗಳನ್ನು ನಾವು ಹಗಲಿರುವಾಗಲೇ ನಡಿಸಬೇಕು. ರಾತ್ರಿ ಬರುತ್ತದೆ, ಅದು ಬಂದ ಮೇಲೆ ಯಾರೂ ಕೆಲಸ ಮಾಡಲಾರರು.
قارن
اكتشف ಯೋಹಾನ 9:4
2
ಯೋಹಾನ 9:5
ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ ಅಂದನು.
اكتشف ಯೋಹಾನ 9:5
3
ಯೋಹಾನ 9:2-3
ಆತನ ಶಿಷ್ಯರು - ಗುರುವೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಯಾರು ಪಾಪಮಾಡಿದರು? ಇವನೋ? ಇವನ ತಂದೆತಾಯಿಗಳೋ? ಎಂದು ಆತನನ್ನು ಕೇಳಿದ್ದಕ್ಕೆ ಯೇಸು - ಇವನೂ ಪಾಪಮಾಡಲಿಲ್ಲ, ಇವನ ತಂದೆತಾಯಿಗಳೂ ಪಾಪಮಾಡಲಿಲ್ಲ; ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವದಕ್ಕೆ ಇದಾಯಿತು.
اكتشف ಯೋಹಾನ 9:2-3
4
ಯೋಹಾನ 9:39
ಆಗ ಯೇಸು - ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ; ಆ ತೀರ್ಪು ಏನಂದರೆ, ಕಣ್ಣಿಲ್ಲದವರಿಗೆ ಕಣ್ಣುಬರುವವು. ಕಣ್ಣಿದ್ದವರು ಕುರುಡರಾಗುವರು ಅಂದನು.
اكتشف ಯೋಹಾನ 9:39
الصفحة الرئيسية
الكتاب المقدس
خطط
فيديوهات