1
ಆದಿಕಾಂಡ 2:24
ಕನ್ನಡ ಸತ್ಯವೇದವು C.L. Bible (BSI)
ಈ ಕಾರಣ, ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಒಡಲಾಗಿ ಬಾಳುವರು.
قارن
اكتشف ಆದಿಕಾಂಡ 2:24
2
ಆದಿಕಾಂಡ 2:18
ಅನಂತರ ದೇವರಾದ ಸರ್ವೇಶ್ವರ, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ, ಅವನಿಗೆ ಸರಿಬೀಳುವ ಸಹಕಾರಿಯನ್ನು ಸೃಷ್ಟಿಮಾಡುವೆನು,” ಎಂದರು.
اكتشف ಆದಿಕಾಂಡ 2:18
3
ಆದಿಕಾಂಡ 2:7
ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು.
اكتشف ಆದಿಕಾಂಡ 2:7
4
ಆದಿಕಾಂಡ 2:23
ಅವನು ಆಕೆಯನ್ನು ನೋಡಿ ಹೀಗೆಂದನು: ಸರಿ, ನನಗೀಗ ಇವಳು ನನ್ನೆಲುಬಿನ ಎಲುಬು ನನ್ನೊಡಲಿನ ಒಡಲು ನರನಿಂದ ಉತ್ಪತ್ತಿಯಾದಿವಳನ್ನು ನಾರಿಯೆಂದೇ ಕರೆವರು.
اكتشف ಆದಿಕಾಂಡ 2:23
5
ಆದಿಕಾಂಡ 2:3
ಆ ಏಳನೆಯ ದಿನವು ಪರಿಶುದ್ಧವಾಗಿರಲಿ ಎಂದು ಆಶೀರ್ವದಿಸಿದರು. ತಮ್ಮ ಸೃಷ್ಟಿಕಾರ್ಯವನ್ನೆಲ್ಲ ಮುಗಿಸಿ ಆ ದಿನದಂದು ವಿಶ್ರಮಿಸಿಕೊಂಡ ಕಾರಣ ಹಾಗೆ ಮಾಡಿದರು.
اكتشف ಆದಿಕಾಂಡ 2:3
6
ಆದಿಕಾಂಡ 2:25
ಆ ಸ್ತ್ರೀಪುರುಷರಿಬ್ಬರೂ ಬೆತ್ತಲೆ ಆಗಿದ್ದರೂ ನಾಚಿಕೊಳ್ಳಲಿಲ್ಲ.
اكتشف ಆದಿಕಾಂಡ 2:25
الصفحة الرئيسية
الكتاب المقدس
خطط
فيديوهات