1
ಆದಿ 16:13
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು.
قارن
اكتشف ಆದಿ 16:13
2
ಆದಿ 16:11
ಯೆಹೋವನ ದೂತನು ಅವಳಿಗೆ, “ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು.
اكتشف ಆದಿ 16:11
3
ಆದಿ 16:12
ಆ ಮನುಷ್ಯ ಕಾಡು ಕತ್ತೆಯಂತೆ ಇರುವನು. ಅವನು ಎಲ್ಲರ ಮೇಲೆ ಕೈಯೆತ್ತುವನು; ಹಾಗೆಯೇ ಅವನ ಮೇಲೆ ಎಲ್ಲರೂ ಕೈಯೆತ್ತುವರು. ತನ್ನ ಅಣ್ಣತಮ್ಮಂದಿರಿಗೆ ಎದುರಾಗಿ ವಾಸವಾಗಿರುವನು” ಎಂದು ಹೇಳಿ ಹೋದನು.
اكتشف ಆದಿ 16:12
الصفحة الرئيسية
الكتاب المقدس
خطط
فيديوهات