1
ಆದಿ 18:14
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.
قارن
اكتشف ಆದಿ 18:14
2
ಆದಿ 18:12
ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.
اكتشف ಆದಿ 18:12
3
ಆದಿ 18:18
ಅವನಿಂದ ಬಲಿಷ್ಠವಾದ ಮಹಾ ಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದಲ್ಲಾ
اكتشف ಆದಿ 18:18
4
ಆದಿ 18:23-24
ಆಗ ಅಬ್ರಹಾಮನು ಹತ್ತಿರಕ್ಕೆ ಬಂದು, “ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ? ಒಂದು ವೇಳೆ ಆ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ?
اكتشف ಆದಿ 18:23-24
5
ಆದಿ 18:26
ಯೆಹೋವನು, “ಸೊದೋಮನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿಮಿತ್ತ ಪಟ್ಟಣವನ್ನೆಲ್ಲಾ ಉಳಿಸುವೆನು” ಎಂದನು.
اكتشف ಆದಿ 18:26
الصفحة الرئيسية
الكتاب المقدس
خطط
فيديوهات