1
ಆದಿ 19:26
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಲೋಟನ ಹೆಂಡತಿ ಅವನ ಹಿಂದೆ ಬರುತ್ತಿರುವಾಗ ಹಿಂತಿರುಗಿ ನೋಡಿದ್ದರಿಂದ ಉಪ್ಪಿನ ಕಂಬವಾದಳು.
قارن
اكتشف ಆದಿ 19:26
2
ಆದಿ 19:16
ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಪಟ್ಟಣದ ಆಚೆಗೆ ಬಿಟ್ಟರು.
اكتشف ಆದಿ 19:16
3
ಆದಿ 19:17
ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು.
اكتشف ಆದಿ 19:17
4
ಆದಿ 19:29
ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು.
اكتشف ಆದಿ 19:29
الصفحة الرئيسية
الكتاب المقدس
خطط
فيديوهات