ಯೋಹಾನ 7:7

ಯೋಹಾನ 7:7 KANJV-BSI

ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿಹೇಳುವದರಿಂದ ನನ್ನನ್ನು ಹಗೆಮಾಡುತ್ತದೆ.