ಆದಿಕಾಂಡ 37:5
ಆದಿಕಾಂಡ 37:5 KANCLBSI
ಒಮ್ಮೆ ಜೋಸೆಫನಿಗೆ ಒಂದು ಕನಸು ಬಿತ್ತು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.