ಆದಿಕಾಂಡ 37:6-7

ಆದಿಕಾಂಡ 37:6-7 KANCLBSI

ಅವನು ಅವರಿಗೆ, “ನಾನು ಕನಸಿನಲ್ಲಿ ಕಂಡದ್ದನ್ನು ಹೇಳುತ್ತೇನೆ ಕೇಳಿ; ಈ ಕನಸಿನಲ್ಲಿ ನಾವು ಹೊಲದಲ್ಲಿ ಬೆಳೆಕೊಯ್ದು ಕಂತೆಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಕಂತೆ ಎದ್ದುನಿಂತಿತು. ನಿಮ್ಮ ಕಂತೆಗಳು ಸುತ್ತಲೂ ಬಂದು ನನ್ನ ಕಂತೆಗೆ ಅಡ್ಡಬಿದ್ದುದನ್ನು ಕಂಡೆ,” ಎಂದು ಹೇಳಿದ.

فيديو ل ಆದಿಕಾಂಡ 37:6-7