ಆದಿ 12:2-3

ಆದಿ 12:2-3 IRVKAN

ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ. ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.