ಆದಿ 14:22-23
ಆದಿ 14:22-23 IRVKAN
ಅಬ್ರಾಮನು, ಸೊದೋಮಿನ ಅರಸನಿಗೆ, “ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’