ಆದಿ 15:4
ಆದಿ 15:4 IRVKAN
ಯೆಹೋವನ ವಾಕ್ಯವು ಅವನ ಸಂಗಡ ಮಾತನಾಡಿ, “ಈ ಮನುಷ್ಯನು ನಿನಗೆ ಬಾಧ್ಯಸ್ಥನಾಗುವುದಿಲ್ಲ; ಆದರೆ ನಿನ್ನ ಹೊಟ್ಟೆಯಲ್ಲಿ ಹುಟ್ಟುವವನೇ ನಿನಗೆ ಬಾಧ್ಯಸ್ಥನಾಗುವನು” ಎಂದು ಹೇಳಿ ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು