ಆದಿ 15:5

ಆದಿ 15:5 IRVKAN

“ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು.