ಆದಿ 17:12-13

ಆದಿ 17:12-13 IRVKAN

ಮುಂದಿನ ಎಲ್ಲಾ ತಲತಲಾಂತರವಾಗಿ ಬರುವ ನಿಮ್ಮ ಪ್ರತಿಯೊಂದು ಗಂಡು ಮಗುವಿಗೂ, ಎಂಟು ದಿನಗಳಾದ ಮೇಲೆ ಸುನ್ನತಿ ಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ, ನಿನ್ನ ಸಂತತಿಯಲ್ಲದೆ ಪರರ ಮಕ್ಕಳಾಗಲಿ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವನಾಗಲಿ; ನಿನ್ನ ಮನೆಯಲ್ಲಿ ಹುಟ್ಟಿದವನಿಗೂ, ನೀನು ಕ್ರಯಕ್ಕೆ ತೆಗೆದುಕೊಂಡವನಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ಒಡಂಬಡಿಕೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು, ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು.

فيديو ل ಆದಿ 17:12-13