ಆದಿ 22:15-16
ಆದಿ 22:15-16 IRVKAN
ಯೆಹೋವನ ದೂತನು ಆಕಾಶದೊಳಗಿನಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ, “ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ