ಆದಿ 27:36
ಆದಿ 27:36 IRVKAN
ಅದಕ್ಕೆ ಏಸಾವನು, “ಯಾಕೋಬನೆಂಬ ಹೆಸರು ಅವನಿಗೆ ಉಂಟಾದದ್ದು ನ್ಯಾಯವಲ್ಲವೋ? ಎರಡು ಸಾರಿ ನನ್ನನ್ನು ವಂಚಿಸಿದ್ದಾನೆ, ಹಿಂದೆ ನನ್ನ ಚೊಚ್ಚಲತನದ ಹಕ್ಕನ್ನು ಅಪಹರಿಸಿದನು; ಈಗ ಬಂದು ನನಗಾಗ ಬೇಕಾಗಿದ್ದ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ” ಎಂದು ಹೇಳಿ ತನ್ನ ತಂದೆಯನ್ನು, “ನನಗೋಸ್ಕರವೂ ನಿನ್ನ ಬಳಿ ಆಶೀರ್ವಾದವಿಲ್ಲವೋ” ಎಂದು ಕೇಳಲು