ಆದಿ 27:39-40
ಆದಿ 27:39-40 IRVKAN
ಅವನ ತಂದೆಯಾದ ಇಸಾಕನು ಅವನಿಗೆ, “ಸಾರವುಳ್ಳ ಭೂಮಿಯೂ ಮೇಲಿನಿಂದ ಬೀಳುವ ಆಕಾಶದ ಮಂಜು ಇರುವ ಸ್ಥಳದಲ್ಲಿ ನಿನ್ನ ನಿವಾಸವಿರುವುದು. ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ” ಎಂದು ಹೇಳಿದನು.