ಆದಿಕಾಂಡ 4:9

ಆದಿಕಾಂಡ 4:9 KERV

ತರುವಾಯ ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನೆಲ್ಲಿ?” ಎಂದು ಕೇಳಿದನು. ಅದಕ್ಕೆ ಕಾಯಿನನು, “ನನಗೆ ಗೊತ್ತಿಲ್ಲ. ನನ್ನ ತಮ್ಮನನ್ನು ಕಾಯುವುದಾಗಲಿ ನೋಡಿಕೊಳ್ಳುವುದಾಗಲಿ ನನ್ನ ಕೆಲಸವೇ?” ಎಂದು ಉತ್ತರಕೊಟ್ಟನು.

فيديو ل ಆದಿಕಾಂಡ 4:9