ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಶಕ್ತನೋ? ಹೀಗೆಂದ ಮಾತುಗಳನ್ನು ಆ ಸುನ್ನತಿಯವರು ಕೇಳಿ ಆಕ್ಷೇಪಣೆ ಮಾಡುವದನ್ನು ಬಿಟ್ಟು - ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ ಎಂದು ದೇವರನ್ನು ಕೊಂಡಾಡಿದರು.