1
ಅಪೊಸ್ತಲರ ಕೃತ್ಯಗಳು 13:2-3
ಕನ್ನಡ ಸತ್ಯವೇದವು J.V. (BSI)
ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿತ್ರಾತ್ಮನು - ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು. ಆಗ ಅವರು ಉಪವಾಸವಿದ್ದು ಪ್ರಾರ್ಥನೆಮಾಡಿ ಆ ಇಬ್ಬರ ಮೇಲೆ ಹಸ್ತಾರ್ಪಣ ಮಾಡಿ ಅವರನ್ನು ಕಳುಹಿಸಿಕೊಟ್ಟರು.
Compare
Explore ಅಪೊಸ್ತಲರ ಕೃತ್ಯಗಳು 13:2-3
2
ಅಪೊಸ್ತಲರ ಕೃತ್ಯಗಳು 13:39
ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಹೊಂದಲಾಗದ ಎಲ್ಲಾ ಪಾಪಗಳಿಂದ ನಂಬುವವರೆಲ್ಲರು ಆತನ ಮೂಲಕವಾಗಿ ಬಿಡುಗಡೆ ಹೊಂದಿ ನೀತಿವಂತರೆನಿಸಿಕೊಳ್ಳುತ್ತಾರೆ.
Explore ಅಪೊಸ್ತಲರ ಕೃತ್ಯಗಳು 13:39
3
ಅಪೊಸ್ತಲರ ಕೃತ್ಯಗಳು 13:47
ಹಾಗೆಯೇ ಕರ್ತನು ನಮಗೆ ಅಪ್ಪಣೆಕೊಟ್ಟಿದ್ದಾನೆ; ಹೇಗಂದರೆ - ನೀನು ಲೋಕದ ಕಟ್ಟಕಡೆಯವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇವಿುಸಿದ್ದೇನೆ ಎಂದು ದೇವರು ಹೇಳಿದ್ದಾನೆ ಅಂದರು.
Explore ಅಪೊಸ್ತಲರ ಕೃತ್ಯಗಳು 13:47
Home
Bible
Plans
Videos