1
ಅಪೊಸ್ತಲರ ಕೃತ್ಯಗಳು 6:3-4
ಕನ್ನಡ ಸತ್ಯವೇದವು J.V. (BSI)
ಆದದರಿಂದ ಸಹೋದರರೇ, ಸಂಭಾವಿತರೂ ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಆಗಿರುವ ಏಳುಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ; ಅವರನ್ನು ಈ ಕೆಲಸದ ಮೇಲೆ ನೇವಿುಸುವೆವು. ನಾವಾದರೋ ಪ್ರಾರ್ಥನೆಯನ್ನೂ ವಾಕ್ಯೋಪದೇಶವನ್ನೂ ಮಾಡುವದರಲ್ಲಿ ನಿರತರಾಗಿರುವೆವು ಎಂದು ಹೇಳಿದರು.
Compare
Explore ಅಪೊಸ್ತಲರ ಕೃತ್ಯಗಳು 6:3-4
2
ಅಪೊಸ್ತಲರ ಕೃತ್ಯಗಳು 6:7
ಮತ್ತು ದೇವರ ವಾಕ್ಯವು ಪ್ರಬಲವಾಯಿತು. ಶಿಷ್ಯರ ಸಂಖ್ಯೆಯು ಯೆರೂಸಲೇವಿುನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತನಂಬಿಕೆಗೆ ಒಳಗಾಗುತ್ತಾ ಇದ್ದರು.
Explore ಅಪೊಸ್ತಲರ ಕೃತ್ಯಗಳು 6:7
Home
Bible
Plans
Videos