1
ಅಪೊಸ್ತಲರ ಕೃತ್ಯಗಳು 7:59-60
ಕನ್ನಡ ಸತ್ಯವೇದವು J.V. (BSI)
ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು ಕರ್ತನ ಹೆಸರನ್ನು ಹೇಳಿ - ಯೇಸುಸ್ವಾವಿುಯೇ, ನನ್ನಾತ್ಮವನ್ನು ಸೇರಿಸಿಕೋ ಎಂದು ಪ್ರಾರ್ಥಿಸಿ ಮೊಣಕಾಲೂರಿ - ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು.
Compare
Explore ಅಪೊಸ್ತಲರ ಕೃತ್ಯಗಳು 7:59-60
2
ಅಪೊಸ್ತಲರ ಕೃತ್ಯಗಳು 7:49
ಆಕಾಶವು ನನಗೆ ಸಿಂಹಾಸನ, ಭೂವಿುಯು ನನ್ನ ಪಾದಗಳಿಗೆ ಪೀಠ. ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?
Explore ಅಪೊಸ್ತಲರ ಕೃತ್ಯಗಳು 7:49
3
ಅಪೊಸ್ತಲರ ಕೃತ್ಯಗಳು 7:57-58
ಆದರೆ ಅವರು ಮಹಾ ಶಬ್ದದಿಂದ ಕೂಗಿ ಕಿವಿಗಳನ್ನು ಮುಚ್ಚಿಕೊಂಡು ಒಟ್ಟಾಗಿ ಅವನ ಮೇಲೆ ಬಿದ್ದು ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.
Explore ಅಪೊಸ್ತಲರ ಕೃತ್ಯಗಳು 7:57-58
Home
Bible
Plans
Videos