ಆದಕಾರಣ ನಾವು ನಿಮ್ಮ ಸುದ್ದಿಯನ್ನು ಕೇಳಿದ ದಿವಸದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲ ಆತ್ಮೀಯ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ ಕರ್ತನ ಚಿತ್ತದ ವಿಷಯವಾದ ತಿಳುವಳಿಕೆಯಿಂದ ತುಂಬಿಕೊಂಡು ಆತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯವೆಂಬ ಫಲವನ್ನು ಕೊಡುತ್ತಾ ದೇವಜ್ಞಾನದಿಂದ ಅಭಿವೃದ್ಧಿಯಾಗುತ್ತಿರಬೇಕೆಂತಲೂ