1
ಆದಿಕಾಂಡ 25:23
ಕನ್ನಡ ಸತ್ಯವೇದವು J.V. (BSI)
ಯೆಹೋವನು ಆಕೆಗೆ - ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಅವೆ; ಆ ಎರಡು ಜನಾಂಗಗಳು ಜನ್ಮಾರಭ್ಯ ವಿರೋಧದಿಂದ ಭೇದವಾಗುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವದು; ಹಿರಿಯದು ಕಿರಿಯದಕ್ಕೆ ಸೇವೆ ಮಾಡುವದು ಎಂದು ಹೇಳಿದನು.
Compare
Explore ಆದಿಕಾಂಡ 25:23
2
ಆದಿಕಾಂಡ 25:30
ಅವನಿಗೆ - ನಾನು ಬಹು ದಣಿದು ಬಂದಿದ್ದೇನೆ; ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವದಕ್ಕೆ ಕೊಡಪ್ಪಾ ಎಂದು ಹೇಳಿದನು. (ಈ ಸಂಗತಿಯಿಂದ ಏಸಾವನಿಗೆ ಎದೋಮ್ ಎಂದು ಹೆಸರಾಯಿತು.)
Explore ಆದಿಕಾಂಡ 25:30
3
ಆದಿಕಾಂಡ 25:21
ಆಕೆ ಬಂಜೆಯಾಗಿರಲಾಗಿ ಅವನು ಆಕೆಗೋಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.
Explore ಆದಿಕಾಂಡ 25:21
4
ಆದಿಕಾಂಡ 25:32-33
ಆಗಲಿ, ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು. ಯಾಕೋಬನು - ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು.
Explore ಆದಿಕಾಂಡ 25:32-33
5
ಆದಿಕಾಂಡ 25:26
ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹುಟ್ಟಿದ್ದರಿಂದ ಅದಕ್ಕೆ ಯಾಕೋಬ ಎಂದು ಹೆಸರಿಟ್ಟರು. ಇವರು ಹುಟ್ಟಿದಾಗ ಇಸಾಕನು ಅರುವತ್ತು ವರುಷದವನಾಗಿದ್ದನು.
Explore ಆದಿಕಾಂಡ 25:26
6
ಆದಿಕಾಂಡ 25:28
ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದದರಿಂದ ಅವನು ಏಸಾವನನ್ನು ಪ್ರೀತಿಸಿದನು. ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.
Explore ಆದಿಕಾಂಡ 25:28
Home
Bible
Plans
Videos