1
ಹಗ್ಗಾಯ 2:9
ಕನ್ನಡ ಸತ್ಯವೇದವು J.V. (BSI)
ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವದು; ಇದು ಸೇನಾಧೀಶ್ವರ ಯೆಹೋವನ ನುಡಿ; ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು, ಇದು ಸೇನಾಧೀಶ್ವರ ಯೆಹೋವನ ನುಡಿ.
Compare
Explore ಹಗ್ಗಾಯ 2:9
2
ಹಗ್ಗಾಯ 2:7
ಸಕಲಜನಾಂಗಗಳನ್ನು ನಡುಗಿಸುವೆನು; ಆಗ ಸಮಸ್ತಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಆ ಆಲಯವನ್ನು ವೈಭವದಿಂದ ತುಂಬಿಸುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.
Explore ಹಗ್ಗಾಯ 2:7
3
ಹಗ್ಗಾಯ 2:4
ಯೆಹೋವನು ಇಂತೆನ್ನುತ್ತಾನೆ - ಜೆರುಬ್ಬಾಬೆಲನೇ, ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ; ಇದು ಯೆಹೋವನ ನುಡಿ; ನಾನು ನಿಮ್ಮೊಂದಿಗೆ ಇದ್ದೇನೆಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.
Explore ಹಗ್ಗಾಯ 2:4
4
ಹಗ್ಗಾಯ 2:5
ನೀವು ಐಗುಪ್ತದಿಂದ ಪಾರಾಗಿ ಬಂದಾಗ ನಾನು ನಿಮಗೆ ಪ್ರಮಾಣವಾಗಿ ಕೊಟ್ಟ ಮಾತನ್ನು [ನೆರವೇರಿಸುವೆನು]; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ
Explore ಹಗ್ಗಾಯ 2:5
Home
Bible
Plans
Videos