1
ಲೂಕ 12:40
ಕನ್ನಡ ಸತ್ಯವೇದವು J.V. (BSI)
ನೀವು ಸಹ ಸಿದ್ಧವಾಗಿರ್ರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಅಂದನು.
Compare
Explore ಲೂಕ 12:40
2
ಲೂಕ 12:31
ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ; ಇದರ ಕೂಡ ಅವೂ ನಿಮಗೆ ದೊರಕುವವು.
Explore ಲೂಕ 12:31
3
ಲೂಕ 12:15
ಜನರಿಗೆ - ಎಲ್ಲಾ ಲೋಭಕ್ಕೂ ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವದಿಲ್ಲ ಎಂದು ಹೇಳಿ ಒಂದು ಸಾಮ್ಯವನ್ನು ಹೇಳಿದನು
Explore ಲೂಕ 12:15
4
ಲೂಕ 12:34
ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸೂ ಇರುವದಷ್ಟೆ.
Explore ಲೂಕ 12:34
5
ಲೂಕ 12:25
ಚಿಂತೆಮಾಡಿಮಾಡಿ ಒಂದು ಮೊಳ ಉದ್ದ ಬೆಳೆಯುವದು ನಿಮ್ಮಲ್ಲಿ ಯಾರಿಂದಾದೀತು?
Explore ಲೂಕ 12:25
6
ಲೂಕ 12:22
ಇದಲ್ಲದೆ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟಮಾಡಬೇಕು? ದೇಹರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ.
Explore ಲೂಕ 12:22
7
ಲೂಕ 12:7
ನಿಮ್ಮ ತಲೇಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.
Explore ಲೂಕ 12:7
8
ಲೂಕ 12:32
ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
Explore ಲೂಕ 12:32
9
ಲೂಕ 12:24
ಕಾಗೆಗಳನ್ನು ಲಕ್ಷ್ಯವಿಟ್ಟು ಯೋಚಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ.
Explore ಲೂಕ 12:24
10
ಲೂಕ 12:29
ಏನು ಊಟಮಾಡಬೇಕು? ಏನು ಕುಡಿಯಬೇಕು ಎಂದು ತವಕಪಡಬೇಡಿರಿ ಮತ್ತು ಅನುಮಾನ ಪಡಬೇಡಿರಿ.
Explore ಲೂಕ 12:29
11
ಲೂಕ 12:28
ಎಲೈ ಅಲ್ಪವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.
Explore ಲೂಕ 12:28
12
ಲೂಕ 12:2
ಮರೆಯಾಗಿರುವ ಯಾವದೂ ವ್ಯಕ್ತವಾಗದೆ ಇರುವದಿಲ್ಲ; ಹೊರಪಡದ ರಹಸ್ಯವೂ ಇಲ್ಲ.
Explore ಲೂಕ 12:2
Home
Bible
Plans
Videos