1
ಲೂಕ 17:19
ಕನ್ನಡ ಸತ್ಯವೇದವು J.V. (BSI)
ಎದ್ದು ಹೋಗು. ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ ಎಂದು ಹೇಳಿದನು.
Compare
Explore ಲೂಕ 17:19
2
ಲೂಕ 17:4
ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು - ನನಗೆ ಪಶ್ಚಾತ್ತಾಪವಾಯಿತು ಎಂದು ಹೇಳಿದರೆ ಅವನಿಗೆ ಕ್ಷವಿುಸು ಎಂದು ಹೇಳಿದನು.
Explore ಲೂಕ 17:4
3
ಲೂಕ 17:15-16
ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ ಮಹಾಶಬ್ಧದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು ಯೇಸುವಿನ ಪಾದಗಳಿಗೆ ಅಡ್ಡ ಬಿದ್ದು ಆತನಿಗೆ ಉಪಕಾರಸ್ತುತಿಮಾಡಿದನು. ಅವನು ಸಮಾರ್ಯದವನು.
Explore ಲೂಕ 17:15-16
4
ಲೂಕ 17:3
ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು; ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷವಿುಸಿಬಿಡು.
Explore ಲೂಕ 17:3
5
ಲೂಕ 17:17
ಯೇಸು ಇದನ್ನು ನೋಡಿ - ಹತ್ತು ಮಂದಿ ಶುದ್ಧರಾದರಲ್ಲವೇ, ವಿುಕ್ಕ ಒಂಭತ್ತು ಮಂದಿ ಎಲ್ಲಿ?
Explore ಲೂಕ 17:17
6
ಲೂಕ 17:6
ಸ್ವಾವಿುಯು - ಸಾಸಿವೇ ಕಾಳಷ್ಟು ನಂಬಿಕೆ ನಿಮಗಿದ್ದರೆ ನೀವು ಈ ಅತ್ತೀಮರಕ್ಕೆ - ನೀನು ಬೇರು ಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೋ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವದು.
Explore ಲೂಕ 17:6
7
ಲೂಕ 17:33
ತನ್ನ ಪ್ರಾಣವನ್ನು ದೊರಕಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಪ್ರಾಣವನ್ನು ಕಳಕೊಂಡವನು ಅದನ್ನು ರಕ್ಷಿಸಿಕೊಳ್ಳುವನು.
Explore ಲೂಕ 17:33
8
ಲೂಕ 17:1-2
ಆತನು ತನ್ನ ಶಿಷ್ಯರಿಗೆ - ತೊಡಕುಗಳು ಬಾರದೆ ಇರಲಾರವು; ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ? ಅವನು ಈ ಚಿಕ್ಕವರಲ್ಲಿ ಒಬ್ಬನಿಗೆ ತೊಡಕನ್ನೊಡ್ಡುವದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವದೇ ಲೇಸು.
Explore ಲೂಕ 17:1-2
9
ಲೂಕ 17:26-27
ನೋಹನ ದಿನಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿವಸಗಳಲ್ಲಿಯೂ ನಡೆಯುವದು. ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಲಯವು ಬಂದು ಎಲ್ಲರನ್ನು ನಾಶಮಾಡಿತು.
Explore ಲೂಕ 17:26-27
Home
Bible
Plans
Videos