1
ಮಲಾಕಿಯ 4:5-6
ಕನ್ನಡ ಸತ್ಯವೇದವು J.V. (BSI)
ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆಯೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು; ಅವನು ತಂದೆಗಳ ಮನಸ್ಸನ್ನು ಮಕ್ಕಳ ಕಡೆಗೂ ಮಕ್ಕಳ ಮನಸ್ಸನ್ನು ತಂದೆಗಳ ಕಡೆಗೂ ತಿರುಗಿಸುವನು.
Compare
Explore ಮಲಾಕಿಯ 4:5-6
2
ಮಲಾಕಿಯ 4:1
ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.
Explore ಮಲಾಕಿಯ 4:1
Home
Bible
Plans
Videos