1
ಮತ್ತಾಯ 10:16
ಕನ್ನಡ ಸತ್ಯವೇದವು J.V. (BSI)
ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ. ಆದದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರ್ರಿ.
Compare
Explore ಮತ್ತಾಯ 10:16
2
ಮತ್ತಾಯ 10:39
ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳಕೊಳ್ಳುವನು; ನನ್ನ ನಿವಿುತ್ತವಾಗಿ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಕಂಡುಕೊಳ್ಳುವನು.
Explore ಮತ್ತಾಯ 10:39
3
ಮತ್ತಾಯ 10:28
ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ದೇಹ ಎರಡನ್ನೂ ಕೂಡ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.
Explore ಮತ್ತಾಯ 10:28
4
ಮತ್ತಾಯ 10:38
ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನ ಹಿಂದೆ ಬಂದ ಹೊರತು ನನಗೆ ಯೋಗ್ಯನಲ್ಲ.
Explore ಮತ್ತಾಯ 10:38
5
ಮತ್ತಾಯ 10:32-33
ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು. ಆದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು.
Explore ಮತ್ತಾಯ 10:32-33
6
ಮತ್ತಾಯ 10:8
ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠಹತ್ತಿದವರನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.
Explore ಮತ್ತಾಯ 10:8
7
ಮತ್ತಾಯ 10:31
ಆದದರಿಂದ ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.
Explore ಮತ್ತಾಯ 10:31
8
ಮತ್ತಾಯ 10:34
ಭೂಲೋಕದ ಮೇಲೆ ಸಮಾಧಾನ ಹುಟ್ಟಿಸುವದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವದಕ್ಕೆ ಬಂದೆನು.
Explore ಮತ್ತಾಯ 10:34
Home
Bible
Plans
Videos