1
ಮತ್ತಾಯ 11:28
ಕನ್ನಡ ಸತ್ಯವೇದವು J.V. (BSI)
ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುವೆನು.
Compare
Explore ಮತ್ತಾಯ 11:28
2
ಮತ್ತಾಯ 11:29
ನಾನು ಸಾತ್ವಿಕನೂ ದೀನಮನಸ್ಸುಳ್ಳವನೂ ಆಗಿರುವದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಲ್ಲಿ ಕಲಿತುಕೊಳ್ಳಿರಿ
Explore ಮತ್ತಾಯ 11:29
3
ಮತ್ತಾಯ 11:30
ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು. ಯಾಕಂದರೆ ನನ್ನ ನೊಗವು ಮೃದುವಾದದ್ದು; ನನ್ನ ಹೊರೆಯು ಹೌರವಾದದ್ದು ಅಂದನು.
Explore ಮತ್ತಾಯ 11:30
4
ಮತ್ತಾಯ 11:27
ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ.
Explore ಮತ್ತಾಯ 11:27
5
ಮತ್ತಾಯ 11:4,5-4,5
ಆತನು ಅವರಿಗೆ ಪ್ರತ್ಯುತ್ತರವಾಗಿ - ಕುರುಡರಿಗೆ ಕಣ್ಣು ಬರುತ್ತವೆ; ಕುಂಟರಿಗೆ ಕಾಲು ಬರುತ್ತವೆ; ಕುಷ್ಠರೋಗಿಗಳು ಶುದ್ಧರಾಗುತ್ತಾರೆ; ಕಿವುಡರಿಗೆ ಕಿವಿ ಬರುತ್ತವೆ; ಸತ್ತವರು ಜೀವವನ್ನು ಹೊಂದುತ್ತಾರೆ; ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ; ನೀವು ಹೋಗಿ ಕಂಡುಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ.
Explore ಮತ್ತಾಯ 11:4,5-4,5
6
ಮತ್ತಾಯ 11:15
ಕಿವಿಯುಳ್ಳವನು ಕೇಳಲಿ.
Explore ಮತ್ತಾಯ 11:15
Home
Bible
Plans
Videos