1
ಮತ್ತಾಯ 12:36-37
ಕನ್ನಡ ಸತ್ಯವೇದವು J.V. (BSI)
ಇದಲ್ಲದೆ ನಾನು ನಿಮಗೆ ಹೇಳುವದೇನಂದರೆ ಮನುಷ್ಯರು ಸುಮ್ಮನೆ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರಕೊಡಬೇಕು. ನಿನ್ನ ಮಾತುಗಳಿಂದಲೇ ನೀತಿವಂತನೆಂದು ತೀರ್ಪು ಹೊಂದುವಿ; ನಿನ್ನ ಮಾತುಗಳಿಂದಲೇ ಅಪರಾಧಿಯೆಂದು ತೀರ್ಪುಹೊಂದುವಿ ಅಂದನು.
Compare
Explore ಮತ್ತಾಯ 12:36-37
2
ಮತ್ತಾಯ 12:34
ಸರ್ಪಜಾತಿಯವರೇ, ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವದೇ ಬಾಯಲ್ಲಿ ಹೊರಡುವದು.
Explore ಮತ್ತಾಯ 12:34
3
ಮತ್ತಾಯ 12:35
ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದೊಳಗಿಂದ ಒಳ್ಳೆಯ ವಸ್ತುಗಳನ್ನು ತೆಗೆಯುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದೊಳಗಿಂದ ಕೆಟ್ಟ ವಸ್ತುಗಳನ್ನು ತೆಗೆಯುತ್ತಾನೆ.
Explore ಮತ್ತಾಯ 12:35
4
ಮತ್ತಾಯ 12:31
ಆದಕಾರಣ ನಿಮಗೆ ಹೇಳುತ್ತೇನೆ, ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವದು; ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆಯಿಲ್ಲ.
Explore ಮತ್ತಾಯ 12:31
5
ಮತ್ತಾಯ 12:33
ಮರ ಒಳ್ಳೇದಂದರೆ ಅದರ ಫಲವೂ ಒಳ್ಳೇದನ್ನಿರಿ. ಮರ ಹುಳುಕು ಅಂದರೆ ಅದರ ಫಲವೂ ಹುಳುಕು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವದು.
Explore ಮತ್ತಾಯ 12:33
Home
Bible
Plans
Videos