1
ಮತ್ತಾಯ 21:22
ಕನ್ನಡ ಸತ್ಯವೇದವು J.V. (BSI)
ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ ಅಂದನು.
Compare
Explore ಮತ್ತಾಯ 21:22
2
ಮತ್ತಾಯ 21:21
ಅದಕ್ಕೆ ಯೇಸು - ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ನಾನು ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ. ಇದು ಮಾತ್ರವಲ್ಲದೆ ಈ ಬೆಟ್ಟಕ್ಕೆ - ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೆ ಅದೂ ಆಗುವದು.
Explore ಮತ್ತಾಯ 21:21
3
ಮತ್ತಾಯ 21:9
ಆತನ ಹಿಂದೆಯೂ ಮುಂದೆಯೂ ಗುಂಪಾಗಿ ಹೋಗುತ್ತಿದ್ದ ಜನರು - ದಾವೀದನ ಕುಮಾರನಿಗೆ ಜಯ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ! ಮೇಲಣ ಲೋಕಗಳಲ್ಲಿ ಜಯ! ಎಂದು ಆರ್ಭಟಿಸಿದರು.
Explore ಮತ್ತಾಯ 21:9
4
ಮತ್ತಾಯ 21:13
ಅವರಿಗೆ - ನನ್ನ ಆಲಯವು ಪ್ರಾರ್ಥನಾಲಯವೆನಿಸಿಕೊಳ್ಳುವದು ಎಂದು ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡುತ್ತೀರಿ ಎಂದು ಹೇಳಿದನು.
Explore ಮತ್ತಾಯ 21:13
5
ಮತ್ತಾಯ 21:5
ಚೀಯೋನ್ ನಗರಿಗೆ - ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು ಹೇಳಿರಿ ಎಂಬದು.
Explore ಮತ್ತಾಯ 21:5
6
ಮತ್ತಾಯ 21:42
ಯೇಸು ಅವರಿಗೆ - ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?
Explore ಮತ್ತಾಯ 21:42
7
ಮತ್ತಾಯ 21:43
ಆದದರಿಂದ ದೇವರರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಕ್ಕೆ ಕೊಡಲಾಗುವದು.
Explore ಮತ್ತಾಯ 21:43
Home
Bible
Plans
Videos