1
ಮತ್ತಾಯ 23:11
ಕನ್ನಡ ಸತ್ಯವೇದವು J.V. (BSI)
ನಿಮ್ಮಲ್ಲಿ ಹೆಚ್ಚಿನವನು ನಿಮ್ಮ ಸೇವಕನಾಗಿರಬೇಕು.
Compare
Explore ಮತ್ತಾಯ 23:11
2
ಮತ್ತಾಯ 23:12
ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.
Explore ಮತ್ತಾಯ 23:12
3
ಮತ್ತಾಯ 23:23
ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಮರುಗ ಸೋಪು ಜೀರಿಗೆಗಳಲ್ಲಿ ಹತ್ತರಲ್ಲೊಂದು ಪಾಲುಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಗೌರವವಾದದ್ದನ್ನು, ಅಂದರೆ ನ್ಯಾಯವನ್ನೂ ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿರಿ. ಇವುಗಳನ್ನು ಮಾಡಬೇಕಾಗಿತ್ತು; ಅವುಗಳನ್ನೂ ಬಿಡಬಾರದು.
Explore ಮತ್ತಾಯ 23:23
4
ಮತ್ತಾಯ 23:25
ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಂಚಪಾತ್ರೆ ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ಅವು ಒಳಗೆ ಸುಲುಕೊಂಡವುಗಳಿಂದಲೂ ಇಹಭೋಗ ಪದಾರ್ಥಗಳಿಂದಲೂ ತುಂಬಿರುತ್ತವೆ.
Explore ಮತ್ತಾಯ 23:25
5
ಮತ್ತಾಯ 23:37
ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.
Explore ಮತ್ತಾಯ 23:37
6
ಮತ್ತಾಯ 23:28
ಹಾಗೆಯೇ ನೀವು ಸಹ ಹೊರಗೆ ಜನರಿಗೆ ಸತ್ಪುರುಷರಂತೆ ಕಾಣಿಸಿಕೊಳ್ಳುತ್ತೀರಿ ಸರಿ, ಆದರೆ ಒಳಗೆ ಕಪಟದಿಂದಲೂ ಅನ್ಯಾಯದಿಂದಲೂ ತುಂಬಿದವರಾಗಿದ್ದೀರಿ.
Explore ಮತ್ತಾಯ 23:28
Home
Bible
Plans
Videos