1
ಮತ್ತಾಯ 25:40
ಕನ್ನಡ ಸತ್ಯವೇದವು J.V. (BSI)
ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.
Compare
Explore ಮತ್ತಾಯ 25:40
2
ಮತ್ತಾಯ 25:21
ಅವನ ಧಣಿಯು - ಭಲಾ, ನಂಬಿಗಸ್ತನಾದ ಒಳ್ಳೇ ಆಳು ನೀನು; ಸ್ವಲ್ಪ ಕೆಲಸದಲ್ಲಿ ನಂಬಿಗಸ್ತನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಧಣಿಯ ಸೌಭಾಗ್ಯದಲ್ಲಿ ಸೇರು ಅಂದನು.
Explore ಮತ್ತಾಯ 25:21
3
ಮತ್ತಾಯ 25:29
ಇದ್ದವರಿಗೆಲ್ಲಾ ಕೊಡಲ್ಪಡುವದು, ಅವರಿಗೆ ಮತ್ತೂ ಹೆಚ್ಚಾಗುವದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
Explore ಮತ್ತಾಯ 25:29
4
ಮತ್ತಾಯ 25:13
ಆದಕಾರಣ ಆ ದಿನವಾದರೂ ಗಳಿಗೆಯಾದರೂ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರವಾಗಿರ್ರಿ.
Explore ಮತ್ತಾಯ 25:13
5
ಮತ್ತಾಯ 25:35
ನಾನು ಹಸಿದಿದ್ದೆನು, ನನಗೆ ಊಟಕ್ಕೆ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನ್ನನ್ನು ಸೇರಿಸಿಕೊಂಡಿರಿ
Explore ಮತ್ತಾಯ 25:35
6
ಮತ್ತಾಯ 25:23
ಅವನ ಧಣಿಯು ಅವನಿಗೆ - ಭಲಾ, ನಂಬಿಗಸ್ತನಾದ ಒಳ್ಳೇ ಆಳು ನೀನು; ಸ್ವಲ್ಪ ಕೆಲಸದಲ್ಲಿ ನಂಬಿಗಸ್ತನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಧಣಿಯ ಸೌಭಾಗ್ಯದಲ್ಲಿ ಸೇರು ಎಂದು ಹೇಳಿದನು.
Explore ಮತ್ತಾಯ 25:23
7
ಮತ್ತಾಯ 25:36
ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವದಕ್ಕೆ ಕೊಟ್ಟಿರಿ; ರೋಗದಲ್ಲಿ ಬಿದ್ದಿದ್ದೆನು, ನನ್ನನ್ನು ಆರೈಕೆ ಮಾಡುವದಕ್ಕೆ ಬಂದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವದಕ್ಕೆ ಬಂದಿರಿ ಎಂದು ಹೇಳುವನು.
Explore ಮತ್ತಾಯ 25:36
Home
Bible
Plans
Videos