1
ಮತ್ತಾಯ 26:41
ಕನ್ನಡ ಸತ್ಯವೇದವು J.V. (BSI)
ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಮನಸ್ಸು ಸಿದ್ಧವಾಗಿದೆ ಸರಿ, ಆದರೆ ದೇಹಕ್ಕೆ ಬಲ ಸಾಲದು ಎಂದು ಹೇಳಿದನು.
Compare
Explore ಮತ್ತಾಯ 26:41
2
ಮತ್ತಾಯ 26:38
ಮತ್ತು ಅವರಿಗೆ - ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರ್ರಿ ಎಂದು ಹೇಳಿ
Explore ಮತ್ತಾಯ 26:38
3
ಮತ್ತಾಯ 26:39
ಸ್ವಲ್ಪ ಮುಂದೆ ಹೋಗಿ ಬೋರಲಬಿದ್ದು - ನನ್ನ ತಂದೆಯೇ, ಸಾಧ್ಯವಾಗಿದ್ದರೆ ಈ ಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಹೇಗೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ದೇವರನ್ನು ಪ್ರಾರ್ಥಿಸಿದನು.
Explore ಮತ್ತಾಯ 26:39
4
ಮತ್ತಾಯ 26:28
ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ, ಇದು ಪಾಪಗಳ ಕ್ಷಮೆಗಾಗಿ ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.
Explore ಮತ್ತಾಯ 26:28
5
ಮತ್ತಾಯ 26:26
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು ಶಿಷ್ಯರಿಗೆ ಕೊಟ್ಟು - ತಕ್ಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ ಅಂದನು.
Explore ಮತ್ತಾಯ 26:26
6
ಮತ್ತಾಯ 26:27
ಆಮೇಲೆ ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟು - ಇದರಲ್ಲಿರುವದನ್ನು ಎಲ್ಲರೂ ಕುಡಿಯಿರಿ
Explore ಮತ್ತಾಯ 26:27
7
ಮತ್ತಾಯ 26:40
ಆಮೇಲೆ ಆ ಶಿಷ್ಯರ ಬಳಿಗೆ ಬಂದು ಅವರು ನಿದ್ದೆ ಮಾಡುವದನ್ನು ಕಂಡು ಪೇತ್ರನಿಗೆ - ಹೀಗೋ? ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ?
Explore ಮತ್ತಾಯ 26:40
8
ಮತ್ತಾಯ 26:29
ನಾನು ನನ್ನ ತಂದೆಯ ರಾಜ್ಯದಲ್ಲಿ ದ್ರಾಕ್ಷಾರಸವನ್ನು ನಿಮ್ಮ ಸಂಗಡ ಹೊಸದಾಗಿ ಕುಡಿಯುವ ದಿನದವರೆಗೂ ಇನ್ನು ಕುಡಿಯುವದೇ ಇಲ್ಲ ಎಂದು ನಿಮಗೆ ಹೇಳುತ್ತೇನೆ ಅಂದನು.
Explore ಮತ್ತಾಯ 26:29
9
ಮತ್ತಾಯ 26:75
ಕೂಡಲೆ ಕೋಳಿ ಕೂಗಿತು. ಆಗ ಪೇತ್ರನು - ಕೋಳಿ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ ಎಂದು ಯೇಸು ಹೇಳಿದ ಮಾತನ್ನು ನೆನಸಿ ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
Explore ಮತ್ತಾಯ 26:75
10
ಮತ್ತಾಯ 26:46
ಏಳಿರಿ, ಹೋಗೋಣ; ನನ್ನನ್ನು ಹಿಡುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ ಎಂದು ಹೇಳಿದನು.
Explore ಮತ್ತಾಯ 26:46
11
ಮತ್ತಾಯ 26:52
ಆಗ ಯೇಸು ಅವನಿಗೆ - ನಿನ್ನ ಕತ್ತಿಯನ್ನು ತಿರಿಗಿ ಒರೆಯಲ್ಲಿ ಸೇರಿಸು; ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ಸಾಯುವರು.
Explore ಮತ್ತಾಯ 26:52
Home
Bible
Plans
Videos