1
ಮತ್ತಾಯ 27:46
ಕನ್ನಡ ಸತ್ಯವೇದವು J.V. (BSI)
ಸುಮಾರು ಮೂರು ಗಂಟೆಗೆ ಯೇಸು - ಏಲೀ, ಏಲೀ, ಲಮಾ ಸಬಕ್ತಾನೀ, ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.
Compare
Explore ಮತ್ತಾಯ 27:46
2
ಮತ್ತಾಯ 27:51-52
ಆಗ ಇಗೋ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂವಿುಯು ಅದರಿತು; ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ದೆಹೋಗಿದ್ದ ಅನೇಕ ಭಕ್ತರ ದೇಹಗಳು ಎದ್ದವು.
Explore ಮತ್ತಾಯ 27:51-52
3
ಮತ್ತಾಯ 27:50
ಯೇಸು ತಿರಿಗಿ ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.
Explore ಮತ್ತಾಯ 27:50
4
ಮತ್ತಾಯ 27:54
ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು - ನಿಜವಾಗಿ ಈತನು ದೇವಕುಮಾರನಾಗಿದ್ದನು ಅಂದರು.
Explore ಮತ್ತಾಯ 27:54
5
ಮತ್ತಾಯ 27:45
ಮಧ್ಯಾಹ್ನ ಹನ್ನೆರಡು ಗಂಟೆಯಿಂದ ಮೂರು ಗಂಟೆಯವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
Explore ಮತ್ತಾಯ 27:45
6
ಮತ್ತಾಯ 27:22-23
ಪಿಲಾತನು ಅವರನ್ನು - ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಎಂದು ಕೇಳಲು ಎಲ್ಲರೂ - ಅವನನ್ನು ಶಿಲುಬೆಗೆ ಹಾಕಿಸು ಅಂದರು. ಅದಕ್ಕವನು - ಯಾಕೆ? ಕೆಟ್ಟದ್ದೇನು ಮಾಡಿದನು? ಅಂದನು. ಆದರೆ ಅವರು - ಅವನನ್ನು ಶಿಲುಬೆಗೆ ಹಾಕಿಸು ಎಂದು ಬಹಳವಾಗಿ ಆರ್ಭಟಿಸಿದರು.
Explore ಮತ್ತಾಯ 27:22-23
Home
Bible
Plans
Videos