1
ಮತ್ತಾಯ 3:8
ಕನ್ನಡ ಸತ್ಯವೇದವು J.V. (BSI)
ಹಾಗಾದರೆ ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿತೆಂಬದನ್ನು ತಕ್ಕ ಫಲದಿಂದ ತೋರಿಸಿರಿ.
Compare
Explore ಮತ್ತಾಯ 3:8
2
ಮತ್ತಾಯ 3:17
ಆಗ - ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.
Explore ಮತ್ತಾಯ 3:17
3
ಮತ್ತಾಯ 3:16
ಯೇಸು ಸ್ನಾನಮಾಡಿಸಿಕೊಂಡ ಕೂಡಲೆ ನೀರಿನಿಂದ ಮೇಲಕ್ಕೆ ಬರಲು ಇಗೋ, ಆತನಿಗೆ ಆಕಾಶವು ತೆರೆಯಿತು; ಮತ್ತು ದೇವರ ಆತ್ಮ ಪಾರಿವಾಳದ ಹಾಗೆ ಇಳಿದು ತನ್ನ ಮೇಲೆ ಬರುವದನ್ನು ಕಂಡನು.
Explore ಮತ್ತಾಯ 3:16
4
ಮತ್ತಾಯ 3:11
ನಾನಂತೂ ನಿಮ್ಮ ಮನಸ್ಸು ತಿರುಗಿಕೊಳ್ಳಬೇಕೆಂಬದಕ್ಕೆ ನಿಮಗೆ ನೀರಿನಲ್ಲಿ ಸ್ನಾನಮಾಡಿಸುತ್ತೇನೆ. ಆದರೆ ನನ್ನ ಹಿಂದೆ ಬರುವವನು ನನಗಿಂತ ಶಕ್ತನು; ಆತನ ಕೆರಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.
Explore ಮತ್ತಾಯ 3:11
5
ಮತ್ತಾಯ 3:10
ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.
Explore ಮತ್ತಾಯ 3:10
6
ಮತ್ತಾಯ 3:3
ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಸೂಚಿತನಾದವನು ಇವನೇ.
Explore ಮತ್ತಾಯ 3:3
Home
Bible
Plans
Videos