1
ಮತ್ತಾಯ 4:4
ಕನ್ನಡ ಸತ್ಯವೇದವು J.V. (BSI)
ಮನುಷ್ಯನು ರೊಟ್ಟಿತಿಂದ ಮಾತ್ರದಿಂದ ಬದುಕುವದಿಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುವನು ಎಂದು ಬರೆದದೆ ಅಂದನು.
Compare
Explore ಮತ್ತಾಯ 4:4
2
ಮತ್ತಾಯ 4:10
ಯೇಸು ಅವನಿಗೆ - ಸೈತಾನನೇ, ನೀನು ತೊಲಗಿ ಹೋಗು. ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಹೇಳಿದನು.
Explore ಮತ್ತಾಯ 4:10
3
ಮತ್ತಾಯ 4:7
ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬದಾಗಿ ಸಹ ಬರೆದದೆ ಅಂದನು.
Explore ಮತ್ತಾಯ 4:7
4
ಮತ್ತಾಯ 4:1-2
ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವದಕ್ಕಾಗಿ ಆತ್ಮನು ಆತನನ್ನು ಅಡವಿಗೆ ಒಯ್ದನು. ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.
Explore ಮತ್ತಾಯ 4:1-2
5
ಮತ್ತಾಯ 4:19-20
ಅವರಿಗೆ ಆತನು - ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು ಎಂದು ಹೇಳುತ್ತಲೇ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನ ಹಿಂದೆ ಹೋದರು.
Explore ಮತ್ತಾಯ 4:19-20
6
ಮತ್ತಾಯ 4:17
ಅಂದಿನಿಂದ ಯೇಸು - ಪರಲೋಕರಾಜ್ಯವು ಸಮೀಪಿಸಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
Explore ಮತ್ತಾಯ 4:17
Home
Bible
Plans
Videos