1
ಮತ್ತಾಯ 8:26
ಕನ್ನಡ ಸತ್ಯವೇದವು J.V. (BSI)
ಆತನು ಅವರಿಗೆ - ಅಲ್ಪವಿಶ್ವಾಸಿಗಳೇ, ಯಾಕೆ ಧೈರ್ಯಗೆಡುತ್ತೀರಿ ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಎಲ್ಲಾ ಶಾಂತವಾಯಿತು.
Compare
Explore ಮತ್ತಾಯ 8:26
2
ಮತ್ತಾಯ 8:8
ಆ ಶತಾಧಿಪತಿಯು - ಪ್ರಭುವೇ, ನೀನು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವದು.
Explore ಮತ್ತಾಯ 8:8
3
ಮತ್ತಾಯ 8:10
ಯೇಸು ಇದನ್ನು ಕೇಳಿ ಆಶ್ಚರ್ಯಪಟ್ಟು, ತನ್ನ ಹಿಂದೆ ಬರುತ್ತಿದ್ದವರಿಗೆ - ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Explore ಮತ್ತಾಯ 8:10
4
ಮತ್ತಾಯ 8:13
ಬಳಿಕ ಯೇಸು ಆ ಶತಾಧಿಪತಿಗೆ - ನೀನು ನಂಬಿದಂತೆ ನಿನಗಾಗಲಿ, ಹೋಗು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.
Explore ಮತ್ತಾಯ 8:13
5
ಮತ್ತಾಯ 8:27
ಆ ಜನರು ಬೆರಗಾಗಿ - ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ ಅಂದರು.
Explore ಮತ್ತಾಯ 8:27
Home
Bible
Plans
Videos