1
ಮತ್ತಾಯ 9:37-38
ಕನ್ನಡ ಸತ್ಯವೇದವು J.V. (BSI)
ಆಗ ತನ್ನ ಶಿಷ್ಯರಿಗೆ - ಬೆಳೆಯು ಬಹಳ, ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನನ್ನು - ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ಬೇಡಿಕೊಳ್ಳಿರಿ ಎಂದು ಹೇಳಿದನು.
Compare
Explore ಮತ್ತಾಯ 9:37-38
2
ಮತ್ತಾಯ 9:13
ನೀವು ಹೋಗಿ - ನನಗೆ ಯಜ್ಞವು ಬೇಡ, ಕರುಣೆಯೇಬೇಕು ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.
Explore ಮತ್ತಾಯ 9:13
3
ಮತ್ತಾಯ 9:36
ಆದರೆ ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ತೊಳಲಿ ಬಳಲಿ ಹೋಗಿದ್ದಾರಲ್ಲ ಎಂದು ಅವರ ಮೇಲೆ ಕನಿಕರಪಟ್ಟನು.
Explore ಮತ್ತಾಯ 9:36
4
ಮತ್ತಾಯ 9:12
ಆತನು ಅದನ್ನು ಕೇಳಿ - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು.
Explore ಮತ್ತಾಯ 9:12
5
ಮತ್ತಾಯ 9:35
ಯೇಸು ಎಲ್ಲಾ ಊರುಗಳನ್ನೂ ಹಳ್ಳಿಪಳ್ಳಿಗಳನ್ನೂ ಸುತ್ತಿಕೊಂಡು ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
Explore ಮತ್ತಾಯ 9:35
Home
Bible
Plans
Videos