1
ಮಾರ್ಕ 1:35
ಕನ್ನಡ ಸತ್ಯವೇದವು J.V. (BSI)
ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ಹೊರಟು ಅಡವಿಯ ಸ್ಥಳಕ್ಕೆ ಹೋಗಿ ದೇವರನ್ನು ಪ್ರಾರ್ಥಿಸುತ್ತಿದ್ದನು.
Compare
Explore ಮಾರ್ಕ 1:35
2
ಮಾರ್ಕ 1:15
ಕಾಲ ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು, ದೇವರ ಕಡೆಗೆ ತಿರುಗಿಕೊಂಡು ಸುವಾರ್ತೆಯನ್ನು ನಂಬಿರಿ ಎಂದು ದೇವರ ಸುವಾರ್ತೆಯನ್ನು ಸಾರಿಹೇಳಿದನು.
Explore ಮಾರ್ಕ 1:15
3
ಮಾರ್ಕ 1:10-11
ಮಾಡಿಸಿಕೊಂಡ ಕೂಡಲೆ ಆತನು ನೀರಿನೊಳಗಿಂದ ಮೇಲಕ್ಕೆ ಬರಲು ಆಕಾಶವೊಡೆದು ದೇವರಾತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿಯುವದನ್ನು ಕಂಡನು. ಆಗ - ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.
Explore ಮಾರ್ಕ 1:10-11
4
ಮಾರ್ಕ 1:8
ನಾನು ನಿಮಗೆ ನೀರಿನ ಸ್ನಾನ ಮಾಡಿಸಿದೆನು; ಆತನಾದರೋ ನಿಮಗೆ ಪವಿತ್ರಾತ್ಮದ ಸ್ನಾನಮಾಡಿಸುವನು ಎಂದು ಸಾರಿಹೇಳಿದನು.
Explore ಮಾರ್ಕ 1:8
5
ಮಾರ್ಕ 1:17-18
ಯೇಸು ಅವರಿಗೆ - ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು ಎಂದು ಹೇಳುತ್ತಲೇ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನ ಹಿಂದೆ ಹೋದರು.
Explore ಮಾರ್ಕ 1:17-18
6
ಮಾರ್ಕ 1:22
ಜನರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಉಪದೇಶಮಾಡದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶ ಮಾಡುತ್ತಿದ್ದನು.
Explore ಮಾರ್ಕ 1:22
Home
Bible
Plans
Videos