1
ಮಾರ್ಕ 14:36
ಕನ್ನಡ ಸತ್ಯವೇದವು J.V. (BSI)
ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ; ಈ ಪಾತ್ರೆಯನ್ನು ನನ್ನಿಂದ ತೊಲಗಿಸು; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ ಅಂದನು.
Compare
Explore ಮಾರ್ಕ 14:36
2
ಮಾರ್ಕ 14:38
ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಮನಸ್ಸು ಸಿದ್ಧವಾಗಿದೆ ಸರಿ, ಆದರೆ ದೇಹಕ್ಕೆ ಬಲ ಸಾಲದು ಎಂದು ಹೇಳಿದನು.
Explore ಮಾರ್ಕ 14:38
3
ಮಾರ್ಕ 14:9
ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವದೋ ಅಲ್ಲಲ್ಲಿ ಈಕೆ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ ಹೇಳುವರೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.
Explore ಮಾರ್ಕ 14:9
4
ಮಾರ್ಕ 14:34
ಮತ್ತು ಅವರಿಗೆ - ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ. ನೀವು ಇಲ್ಲೇ ಇದ್ದು ಎಚ್ಚರವಾಗಿರ್ರಿ ಎಂದು ಹೇಳಿ ಸ್ವಲ್ಪ ಮುಂದೆ ಹೋಗಿ
Explore ಮಾರ್ಕ 14:34
5
ಮಾರ್ಕ 14:22
ಅವರು ಊಟಮಾಡುತ್ತಿರುವಾಗ ಆತನು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು - ತಕ್ಕೊಳ್ಳಿರಿ; ಇದು ನನ್ನ ದೇಹ ಅಂದನು.
Explore ಮಾರ್ಕ 14:22
6
ಮಾರ್ಕ 14:23-24
ಆಮೇಲೆ ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟನು; ಅವರೆಲ್ಲರೂ ಅದರಲ್ಲಿ ಕುಡಿದರು. ಮತ್ತು ಆತನು ಅವರಿಗೆ - ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ; ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.
Explore ಮಾರ್ಕ 14:23-24
7
ಮಾರ್ಕ 14:27
ಆಗ ಯೇಸು ಅವರಿಗೆ - ನೀವೆಲ್ಲರೂ ದಿಗಿಲು ಪಟ್ಟು ಹಿಂಜರಿಯುವಿರಿ. ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಹೋಗುವವು ಎಂದು ಬರೆದದೆಯಲ್ಲಾ.
Explore ಮಾರ್ಕ 14:27
8
ಮಾರ್ಕ 14:42
ಆ ಗಳಿಗೆ ಬಂತು; ಇಗೋ, ಮನುಷ್ಯಕುಮಾರನು ದುರ್ಜನರ ಕೈಗೆ ಒಪ್ಪಿಸಲ್ಪಡುತ್ತಾನೆ. ಏಳಿರಿ, ಹೋಗೋಣ; ನನ್ನನ್ನು ಹಿಡುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ ಎಂದು ಹೇಳಿದನು.
Explore ಮಾರ್ಕ 14:42
9
ಮಾರ್ಕ 14:30
ಯೇಸು - ನಿನಗೆ ಸತ್ಯವಾಗಿ ಹೇಳುತ್ತೇನೆ, ಈ ಹೊತ್ತು ಈ ರಾತ್ರಿಯಲ್ಲಿಯೇ ಕೋಳಿ ಎರಡು ಸಾರಿ ಕೂಗುವದಕ್ಕಿಂತ ಮುಂಚೆ ನೀನು ನನ್ನ ವಿಷಯದಲ್ಲಿ - ಅವನನ್ನು ಅರಿಯೆನೆಂಬದಾಗಿ ಮೂರು ಸಾರಿ ಹೇಳುವಿ ಅಂದನು.
Explore ಮಾರ್ಕ 14:30
Home
Bible
Plans
Videos