1
ಮಾರ್ಕ 16:15
ಕನ್ನಡ ಸತ್ಯವೇದವು J.V. (BSI)
ಆಮೇಲೆ ಅವರಿಗೆ - ನೀವು ಲೋಕದ ಎಲ್ಲಾ ಕಡೆಗೆ ಹೋಗಿ ಜಗತ್ತಿಗೆಲ್ಲಾ ಸುವಾರ್ತೆಯನ್ನು ಸಾರಿರಿ.
Compare
Explore ಮಾರ್ಕ 16:15
2
ಮಾರ್ಕ 16:17-18
ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ನನ್ನ ಹೆಸರನ್ನು ಹೇಳಿ ದೆವ್ವಗಳನ್ನು ಬಿಡಿಸುವರು; ಹೊಸಭಾಷೆಗಳಿಂದ ಮಾತಾಡುವರು; ಹಾವುಗಳನ್ನು ಎತ್ತುವರು; ವಿಷಪದಾರ್ಥವನ್ನೇನಾದರೂ ಕುಡಿದರೂ ಅವರಿಗೆ ಯಾವ ಕೇಡೂ ಆಗುವದಿಲ್ಲ; ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಗುಣವಾಗುವದು ಎಂದು ಹೇಳಿದನು.
Explore ಮಾರ್ಕ 16:17-18
3
ಮಾರ್ಕ 16:16
ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು; ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
Explore ಮಾರ್ಕ 16:16
4
ಮಾರ್ಕ 16:20
ಇತ್ತಲಾಗಿ ಅವರು ಹೊರಟುಹೋಗಿ ಎಲ್ಲೆಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಕೂಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸುತ್ತಾ ಇದ್ದನು.]
Explore ಮಾರ್ಕ 16:20
5
ಮಾರ್ಕ 16:6
ಅವನು ಅವರಿಗೆ - ಬೆರಗಾಗಬೇಡಿರಿ. ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತೀರಲ್ಲವೇ. ಆತನು ಜೀವಿತನಾಗಿ ಎದ್ದಿದ್ದಾನೆ; ಇಲ್ಲಿ ಇಲ್ಲ. ಆತನನ್ನು ಇಟ್ಟಿದ್ದ ಸ್ಥಳವು ಇದೇ, ನೋಡಿರಿ.
Explore ಮಾರ್ಕ 16:6
6
ಮಾರ್ಕ 16:4-5
ತಲೆಯೆತ್ತಿ ನೋಡಿ ಆ ಕಲ್ಲು ಉರುಳಿಸಲ್ಪಟ್ಟಿರುವದನ್ನು ಕಂಡರು. ಅವರು ಸಮಾಧಿಯೊಳಕ್ಕೆ ಹೋಗಿ ಒಬ್ಬ ಯೌವನಸ್ಥನು ಬಿಳೀ ಅಂಗಿಯನ್ನು ತೊಟ್ಟುಕೊಂಡು ಬಲಗಡೆ ಕೂತಿರುವದನ್ನು ಕಂಡು ಬೆಚ್ಚಿ ಬೆರಗಾದರು.
Explore ಮಾರ್ಕ 16:4-5
Home
Bible
Plans
Videos