1
ಮಾರ್ಕ 2:17
ಕನ್ನಡ ಸತ್ಯವೇದವು J.V. (BSI)
ಯೇಸು ಅದನ್ನು ಕೇಳಿ - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.
Compare
Explore ಮಾರ್ಕ 2:17
2
ಮಾರ್ಕ 2:5
ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ - ಮಗನೇ, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು.
Explore ಮಾರ್ಕ 2:5
3
ಮಾರ್ಕ 2:27
ಮತ್ತು ಆತನು - ಸಬ್ಬತ್ದಿನವು ಮನುಷ್ಯರಿಗೋಸ್ಕರ ಉಂಟಾಯಿತೇ ಹೊರತು ಮನುಷ್ಯರು ಸಬ್ಬತ್ ದಿನಕ್ಕೋಸ್ಕರ ಉಂಟಾಗಲಿಲ್ಲ
Explore ಮಾರ್ಕ 2:27
4
ಮಾರ್ಕ 2:4
ಜನರು ಗುಂಪಾಗಿದ್ದದರಿಂದ ಅವರು ಆತನ ಹತ್ತಿರಕ್ಕೆ ಸೇರಲಾರದೆ ಆತನಿದ್ದ ಮನೆಯ ಮೇಲ್ಚಾವಣಿಯನ್ನು ಬಿಚ್ಚಿ ದ್ವಾರಮಾಡಿ ಪಾರ್ಶ್ವವಾಯುರೋಗಿಯು ಮಲಗಿದ್ದ ಹಾಸಿಗೆಯನ್ನು ಇಳಿಸಿದರು.
Explore ಮಾರ್ಕ 2:4
5
ಮಾರ್ಕ 2:10-11
ಆದರೆ ಪಾಪಗಳನ್ನು ಕ್ಷವಿುಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ ಪಾರ್ಶ್ವವಾಯುರೋಗಿಯನ್ನು ನೋಡಿ - ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ ಅಂದನು.
Explore ಮಾರ್ಕ 2:10-11
6
ಮಾರ್ಕ 2:9
ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಅನ್ನುವದೋ? ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ?
Explore ಮಾರ್ಕ 2:9
7
ಮಾರ್ಕ 2:12
ಅವನು ಎದ್ದು ಕೂಡಲೆ ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟು ಹೋದನು. ಅದಕ್ಕೆ ಎಲ್ಲರು ಬೆರಗಾಗಿ - ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ ಇಲ್ಲವೆಂದು ಹೇಳುತ್ತಾ ದೇವರನ್ನು ಕೊಂಡಾಡಿದರು.
Explore ಮಾರ್ಕ 2:12
Home
Bible
Plans
Videos