1
ಮಾರ್ಕ 4:39-40
ಕನ್ನಡ ಸತ್ಯವೇದವು J.V. (BSI)
ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ - ಸುಮ್ಮನಿರು, ಮೊರೆಯಬೇಡ ಎಂದು ಅಪ್ಪಣೆಕೊಟ್ಟನು. ಕೊಡುತ್ತಲೆ ಗಾಳಿ ನಿಂತು ಹೋಗಿ ಎಲ್ಲಾ ಶಾಂತವಾಯಿತು. ತರುವಾಯ ಆತನು ಅವರನ್ನು - ಯಾಕೆ ಧೈರ್ಯಗೆಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ ಎಂದು ಕೇಳಲು ಅವರು ಬಹು ಭಯಪಟ್ಟು
Compare
Explore ಮಾರ್ಕ 4:39-40
2
ಮಾರ್ಕ 4:41
ಈತನು ಯಾರಿರಬಹುದು? ಗಾಳಿಯೂ ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.
Explore ಮಾರ್ಕ 4:41
3
ಮಾರ್ಕ 4:38
ಆತನು ದೋಣಿಯ ಹಿಂಭಾಗದಲ್ಲಿ ತಲೆಗಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ - ಗುರುವೇ, ನಾವು ಮುಳುಗಿಹೋಗುವದರಲ್ಲಿ ನಿನಗೆ ಚಿಂತೆಯಿಲ್ಲವೇ ಎಂದು ಕೇಳಲು
Explore ಮಾರ್ಕ 4:38
4
ಮಾರ್ಕ 4:24
ಮತ್ತು ಆತನು ಅವರಿಗೆ - ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆ. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು; ಇನ್ನೂ ಕೂಡಿಸಿ ಕೊಡುವರು.
Explore ಮಾರ್ಕ 4:24
5
ಮಾರ್ಕ 4:26-27
ಇನ್ನೂ ಆತನು ಅವರಿಗೆ ಹೇಳಿದ್ದು - ಒಬ್ಬನು ಭೂವಿುಯಲ್ಲಿ ಬೀಜವನ್ನು ಹಾಕಿ ರಾತ್ರಿ ಮಲಗುತ್ತಾ ಹಗಲು ಎದ್ದಿರುತ್ತಾ ಇರಲು ಅವನಿಗೆ ತಿಳಿಯದ ರೀತಿಯಲ್ಲಿ ಆ ಬೀಜವು ಹುಟ್ಟಿ ಬೆಳೆಯುವದು. ಇದರಂತೆ ದೇವರ ರಾಜ್ಯ.
Explore ಮಾರ್ಕ 4:26-27
6
ಮಾರ್ಕ 4:23
ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಎಂದು ಹೇಳಿದನು.
Explore ಮಾರ್ಕ 4:23
Home
Bible
Plans
Videos