1
ಮಾರ್ಕ 8:35
ಕನ್ನಡ ಸತ್ಯವೇದವು J.V. (BSI)
ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಆದರೆ ನನ್ನ ನಿವಿುತ್ತವಾಗಿಯೂ ಸುವಾರ್ತೆಯ ನಿವಿುತ್ತವಾಗಿಯೂ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಉಳಿಸಿಕೊಳ್ಳುವನು.
Compare
Explore ಮಾರ್ಕ 8:35
2
ಮಾರ್ಕ 8:36
ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು?
Explore ಮಾರ್ಕ 8:36
3
ಮಾರ್ಕ 8:34
ಆಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರಲಿ.
Explore ಮಾರ್ಕ 8:34
4
ಮಾರ್ಕ 8:37-38
ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಡಬಹುದು? ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಸಂತತಿಯಲ್ಲಿ ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ ನಾಚಿಕೊಳ್ಳುವನು ಅಂದನು.
Explore ಮಾರ್ಕ 8:37-38
5
ಮಾರ್ಕ 8:29
ಆತನು ಅವರನ್ನು - ಆದರೆ ನೀವು ನನ್ನನ್ನು ಯಾರನ್ನುತ್ತೀರಿ? ಎಂದು ಕೇಳಲಾಗಿ ಪೇತ್ರನು - ನೀನು ಬರಬೇಕಾಗಿರುವ ಕ್ರಿಸ್ತನು ಎಂದು ಉತ್ತರಕೊಟ್ಟನು.
Explore ಮಾರ್ಕ 8:29
Home
Bible
Plans
Videos